ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರು Dr. N.S.A.M ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಮನ್ ಅವರು ವಿಜ್ಞಾನ ವಿಭಾಗದಲ್ಲಿ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಂಡಾಣ ನಿವಾಸಿ ಪುರಂದರ ಕುಲಾಲ್ ಹಾಗೂ ಭವ್ಯಶ್ರೀ ದಂಪತಿಯ ಸುಪುತ್ರ.
