ಪುತ್ತೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಕ್ಷ್ಯ .ಎಸ್. ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 86.5% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಡ್ತಮುಗೇರು ನಿವಾಸಿ ಶ್ರೀನಿವಾಸ್ ಕುಲಾಲ್ ಹಾಗೂ ಪುಷ್ಪಲತಾ ದಂಪತಿಯ ಸುಪುತ್ರಿ.
