ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿಶಾಂತ್ ಸಿ ಮೂಲ್ಯ ಅವರು ವಿಜ್ಞಾನ ವಿಭಾಗದಲ್ಲಿ 87.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳಪು ನಿವಾಸಿ ಚಂದ್ರಶೇಖರ್ ಮೂಲ್ಯ ಹಾಗೂ ಸುಜಯಾ ಸಿ ಮೂಲ್ಯ ದಂಪತಿಯ ಸುಪುತ್ರ.
