ತೀರ್ಥಹಳ್ಳಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ತೀರ್ಥಹಳ್ಳಿ ತುಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ವಾಣಿಜ್ಯ ವಿಭಾಗದಲ್ಲಿ 93.87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೀರ್ಥಹಳ್ಳಿ ನಿವಾಸಿ ಸುಭಾಷ್ ಕುಲಾಲ್ ಹಾಗೂ ಆಶಾ ದಂಪತಿಯ ಸುಪುತ್ರಿ.
