ಹೆಬ್ರಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹೆಬ್ರಿ ಅಮೃತ ಭಾರತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿಶ್ವಾಸ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕುತ್ಯಾರು ನಿವಾಸಿ ಜಯರಾಮ ಕುಲಾಲ್ ಹಾಗೂ ಸುಜಾತಾ ದಂಪತಿಯ ಸುಪುತ್ರ.
