ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಂತೂರು Dr NSAM ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹರ್ಷಿತ್.ಪಿ. ಬಸ್ತಿ ಅವರು ವಾಣಿಜ್ಯ ವಿಭಾಗದಲ್ಲಿ 84.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪ್ರವೀಣ್ ಬಸ್ತಿ ಹಾಗೂ ಸುಮಲತಾ ದಂಪತಿಯ ಸುಪುತ್ರ.
