ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುದೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 93.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುರತ್ತಂಗಡಿ ನಿವಾಸಿ ಶೀನ ಮೂಲ್ಯ ಹಾಗೂ ಮೋಹಿನಿ ಮೂಲ್ಯ ದಂಪತಿಯ ಸುಪುತ್ರಿ.
