ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮುದರಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಅವರು ವಾಣಿಜ್ಯ ವಿಭಾಗದಲ್ಲಿ 91.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಂತೂರು ಮುದರಂಗಡಿ ನಿವಾಸಿ ಸುರೇಶ್ ಮೂಲ್ಯ ಹಾಗೂ ಸುಜಾತ ದಂಪತಿಯ ಸುಪುತ್ರಿ.
