ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿಹಾರ್ ಅವರು ವಾಣಿಜ್ಯ ವಿಭಾಗದಲ್ಲಿ 96.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳತ್ತೂರು ನಿವಾಸಿ ನಾರಾಯಣ ಕುಲಾಲ್ ಹಾಗೂ ಪೂರ್ಣಿಮಾ ದಂಪತಿಯ ಸುಪುತ್ರ.
