ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಮಿತ್ ಅವರು ವಿಜ್ಞಾನ ವಿಭಾಗದಲ್ಲಿ 94.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಣೂರು ಮಾತೃಶ್ರೀ ನಿಲಯ ನಿವಾಸಿ ಗಣೇಶ್ ಮೂಲ್ಯ ಹಾಗೂ ರತ್ನಾವತಿ ದಂಪತಿಯ ಸುಪುತ್ರ.
