ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿಸೇಂಟ್ ಆಗ್ನೆಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88.7% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಯೆಯ್ಯಾಡಿ ನಿವಾಸಿ ಹರೀಶ್ ಕೆ ಮತ್ತು ರೂಪಾ ಕುಲಾಲ್ ದಂಪತಿಯ ಸುಪುತ್ರಿ.
