ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತೇಜಸ್ ಅವರು ವಾಣಿಜ್ಯ ವಿಭಾಗದಲ್ಲಿ 89% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳತ್ತೂರು ಚಂದ್ರನಗರ ನಿವಾಸಿ ಯೋಗೇಶ್ ಮೂಲ್ಯ ಹಾಗೂ ಸುನೀತಾ ದಂಪತಿಯ ಸುಪುತ್ರ.
