ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಿಟ್ಟೆDr NSAM ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಶಿಕ್ ಅವರು ವಿಜ್ಞಾನ ವಿಭಾಗದಲ್ಲಿ 96.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಅಬ್ಬಂಜ ನಿವಾಸಿ ಸುರೇಶ್ ಮೂಲ್ಯ ಹಾಗೂ ಸುರೇಖ ಮೂಲ್ಯ ದಂಪತಿಯ ಸುಪುತ್ರ.
