ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಾರ್ಮೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ವಿ. ಯಂ ಅವರು ವಿಜ್ಞಾನ ವಿಭಾಗದಲ್ಲಿ 94.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಜೀಪ ಮುನ್ನೂರು ಮಾರ್ನಬೈಲು ಮನೆ ಪಿ. ಕೆ. ವಿಜಯ ಕುಮಾರ್ ಮತ್ತು ಪುಷ್ಪ ದಂಪತಿಯ ಸುಪುತ್ರಿ.


