ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ನಗರ ಜ್ಞಾನ ಸುಧಾ ಕಾಲೇಜು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಆರ್ ಮೂಲ್ಯ ಅವರು ವಿಜ್ಞಾನ ವಿಭಾಗದಲ್ಲಿ 91.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಟ್ಲ ರವೀಂದ್ರ ಮೂಲ್ಯ ಹಾಗೂ ಸುಜಾತ ಮೂಲ್ಯ ದಂಪತಿಯ ಸುಪುತ್ರ.
