ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಡಿಯಾಳಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ ಅವರು ವಿಜ್ಞಾನ ವಿಭಾಗದಲ್ಲಿ 93.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪರ್ಕಳ ಕುಕ್ಕುದಕಟ್ಟೆ ರಾಘು ಕುಲಾಲ್ ಮತ್ತು ಸುಮನಾ ದಂಪತಿಯ ಸುಪುತ್ರಿ.
