ಕಾರ್ಕಳ((ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ನಗರ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 95% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾಬೆಟ್ಟು ಬೋರುಗುಡ್ಡೆ ರಮೇಶ್ ಕುಲಾಲ್ ಮತ್ತು ಜ್ಯೋತಿ ದಂಪತಿಯ ಸುಪುತ್ರಿ.
