ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶೃತಿಕಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88.50% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕೇಪಳ ಜಡ್ಡು ನಿವಾಸಿ ಸದಾನಂದ ಕುಲಾಲ್ ಮತ್ತು ಆಶಾ ಕುಲಾಲ್ ದಂಪತಿಯ ಸುಪುತ್ರಿ.


