ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ತನಿಷ್ ಬಿ.ಆರ್ ಅವರು ವಿಜ್ಞಾನ ವಿಭಾಗದಲ್ಲಿ 97.66% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿಯ ರಮೇಶ್ ಕೆ.ಪಿ ಹಾಗೂ ರೇಖಾ ಬಿ.ಆರ್ ದಂಪತಿಯ ಸುಪುತ್ರ.