ಬೆಳ್ತಂಗಡಿ((ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಘನಾ ಅವರು ವಿಜ್ಞಾನ ವಿಭಾಗದಲ್ಲಿ 94.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಾರ್ಯತಡ್ಕ ನಿವಾಸಿ ಗಣೇಶ್ ಮತ್ತು ಮೋಹಿನಿ ಗಣೇಶ್ ದಂಪತಿಯ ಸುಪುತ್ರಿ.
