ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 86.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುತ್ಯಾರು ನಿವಾಸಿ ಸದಾನಂದ ಕುಲಾಲ್ ಮತ್ತು ಶಕುಂತಳಾ ದಂಪತಿಯ ಸುಪುತ್ರಿ.
