ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹಿರಿಯಡ್ಕ ಕರ್ನಾಟಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಅವರು ವಿಜ್ಞಾನ ವಿಭಾಗದಲ್ಲಿ 84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಹರಿಕಂಡಿಗೆ ಕುಂಟಾಲ್ಕಟ್ಟೆ ಕೊಪ್ಪಲ ಮನೆಯ ನಾಗರಾಜ ಮೂಲ್ಯ ಮತ್ತು ಸುನೀತಾ ದಂಪತಿಯ ಸುಪುತ್ರಿ .

