ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮುಂಡ್ಕೂರು ವಿದ್ಯಾವರ್ದಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಕ್ಷಿತ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 89% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಂಡ್ಕೂರು ಮುಲ್ಲಡ್ಕ ಗರಡಿ ಸುರೇಶ್ ಮೂಲ್ಯ ಹಾಗೂ ಜಯಂತಿ ದಂಪತಿಯ ಸುಪುತ್ರ.
