ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಬಬಿನ್ ಅವರು ವಿಜ್ಞಾನ ವಿಭಾಗದಲ್ಲಿ 95% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾರ್ನಬೈಲು ನಂದಕಿಶೋರ್ ಕುಲಾಲ್ ಹಾಗೂ ಪೂರ್ಣಿಮಾ ದಂಪತಿಯ ಸುಪುತ್ರ.
