ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಸ್ತಿ ಅವರು ವಾಣಿಜ್ಯ ವಿಭಾಗದಲ್ಲಿ 96.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಲ್ಲಪುತ್ತಿಗೆ ವಿವೇಕನಗರ ಕೆಂಪುಗುಡ್ಡೆ ನಿವಾಸಿ ಜಯ ಮೂಲ್ಯ ಮತ್ತು ಮಾಲತಿ ದಂಪತಿಯ ಸುಪುತ್ರಿ .

