ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಎಕ್ಸ್ಪರ್ಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧೃತಿ ಸಾಲ್ಯಾನ್ ಅವರು ವಿಜ್ಞಾನ ವಿಭಾಗದಲ್ಲಿ 96.50% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಜಪ್ಪಿನಮೊಗರು ಕಿಶೋರ್ ಕುಮಾರ್ ಹಾಗೂ ಸೌಮ್ಯಾ ಕಿಶೋರ್ ದಂಪತಿಯ ಸುಪುತ್ರಿ .
