ಮೂಡಬಿದ್ರೆ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚಿರಶ್ರೀ ಅವರು ವಾಣಿಜ್ಯ ವಿಭಾಗದಲ್ಲಿ 95.3% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳಲಿ ಬಡಗುಳಿಪಾಡಿಯ ಚಂದ್ರಶೇಖರ್ ಕುಲಾಲ್ ಹಾಗೂ ಲೀಲಾವತಿ ದಂಪತಿಯ ಸುಪುತ್ರಿ .
