ಪುತ್ತೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತೃಶಾಲಿ ಎನ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 91.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಚೆಂಡುಕಳ ಅಳಿಕೆ ಎ.ನಾರಾಯಣ ಕುಲಾಲ್ ಹಾಗೂ ಸುನೀತಾ ಕೆ.ಎಂ ದಂಪತಿಯ ಸುಪುತ್ರಿ .
