ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೋರಮಂಗಲದ ಕೃಪಾನಿಧಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶೋಧನ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋರಮಂಗಲದ ನಿವಾಸಿ ಬಾಬು ಕುಲಾಲ್ (ಪೊಲೀಸ್ ಇಲಾಖೆ) ಮತ್ತು ಚಂದ್ರಾವತಿ ಕುಲಾಲ್ ದಂಪತಿಯ ಸುಪುತ್ರ.

