ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ದೊಂಡೇರಂಗಡಿ- ಕುಕ್ಕುಜೆ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ್ ಅವರು ವಾಣಿಜ್ಯ ವಿಭಾಗದಲ್ಲಿ 89.50% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಡ್ಜೆ ಬೈರಂಪಳ್ಳಿ ನಿವಾಸಿ ಆನಂದ ಮೂಲ್ಯ ಮತ್ತು ಪ್ರಮೀಳಾ ದಂಪತಿಯ ಸುಪುತ್ರ.
