ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ಪಂದನಾ ಅವರು ವಾಣಿಜ್ಯ ವಿಭಾಗದಲ್ಲಿ 93.83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ರಾಯಿ ಹೊರಂಗಳ ಸದಾಶಿವ ಕುಲಾಲ್ ಹಾಗೂ ದಯಾವತಿ ಕುಲಾಲ್ ದಂಪತಿಯ ಸುಪುತ್ರಿ .
