ಮೈಸೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೃಷ್ಣಮೂರ್ತಿಪುರಂನ MMK & SDM ಗರ್ಲ್ಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ. ಎಸ್ ಅವರು ವಿಜ್ಞಾನ ವಿಭಾಗದಲ್ಲಿ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೈಸೂರು ನಿವಾಸಿ ಸುಧಾಕರ್ ವೈ.ಬಿ ಹಾಗೂ ಆಶಾವಾಣಿ ಟಿ.ಎಸ್ ದಂಪತಿಯ ಸುಪುತ್ರಿ.


