ಕಾಪು (ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಇನ್ನಂಜೆಯ ಎಸ್. ವಿ.ಪಿಯು ಕಾಲೇಜು ವಿದ್ಯಾರ್ಥಿನಿ ಪ್ರಾರ್ಥನಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 95.33% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಂಜೆಯ ಸುರೇಶ್ ಕುಲಾಲ್ ಹಾಗೂ ಪ್ರಮೀಳಾ ದಂಪತಿಗಳ ಸುಪುತ್ರಿ.
