ಕಾಪು (ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಇನ್ನಂಜೆಯ ಎಸ್. ವಿ. ಪಿಯು ಕಾಲೇಜು ವಿದ್ಯಾರ್ಥಿನಿ ಶ್ರೇಯಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 96.83% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಂಜೆಯ ಅನಿಲ್ ಕುಮಾರ್ ಹಾಗೂ ಇಂದಿರಾ ದಂಪತಿಗಳ ಸುಪುತ್ರಿ.
