ಮಂಗಳೂರು (ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ನೇಹಾ ಎಸ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 88.93% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಾಮಂಜೂರಿನ ಸುರೇಶ್ ಕುಲಾಲ್ ಹಾಗೂ ಶಶಿರೇಖಾ ಕುಲಾಲ್ ದಂಪತಿಯ ಸುಪುತ್ರಿ.
