ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚಿರಾಗ್ ರಾಜ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 96.30% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಂಜಿಕಲ್ಲು ದೇವಪ್ಪ ಕುಲಾಲ್ (ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರು) ಮತ್ತು ನಮಿತಾ ಕುಲಾಲ್ ದಂಪತಿಯ ಸುಪುತ್ರ.

