ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಣೀತ್ ಪ್ರಧಾನ್ ಅವರು ವಿಜ್ಞಾನ ವಿಭಾಗದಲ್ಲಿ 93.2% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿಜೈಯ ಮನು ಪ್ರಧಾನ್ ಬಂಟ್ವಾಳ್ ಮತ್ತು ಶೋಭಾ ಎಕ್ಕಾರ್ ಬಸಪ್ಪ ದಂಪತಿಯ ಸುಪುತ್ರ.

