ಕಾರ್ಕಳ (ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುಕ್ಕುಜೆ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸುಕೇತಾ ಅವರು ವಾಣಿಜ್ಯ ವಿಭಾಗದಲ್ಲಿ 94.16% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಡ್ತಲ ಕಕ್ಕೆಕಾಡು ದರ್ಕಾಸ್ ಮನೆಯ ಸುಧಾಕರ್ ಕುಲಾಲ್ ಹಾಗೂ ಪ್ರೇಮಾ ದಂಪತಿಯ ಸುಪುತ್ರಿ.
