ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಇನ್ನಂಜೆಯ ಎಸ್. ವಿ. ಪಿಯು ಕಾಲೇಜಿನ ವಿದ್ಯಾರ್ಥಿ ಶ್ರೇಯಸ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 88.33% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಂಜೆಯ ಮೋಹನ್ ಕುಲಾಲ್ ಹಾಗೂ ಶಂಕುತಲ ದಂಪತಿಯ ಸುಪುತ್ರ.
