ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) :2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಹೊಸೂರು ರೋಡ್ ಬಳಿ ಇರುವ ಕ್ರೈಸ್ಟ್ ಪಿ. ಯು.ಕಾಲೇಜಿನ ವಿದ್ಯಾರ್ಥಿ ಪ್ರದ್ಯೋತ್. ಸಿ ಅವರು ವಿಜ್ಞಾನ ವಿಭಾಗದಲ್ಲಿ 97.17% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಅನಂತನಗರದ ನಿವಾಸಿ ಚಂದ್ರಶೇಖರ.ಬಿ ಕುಲಾಲ್ ಹಾಗೂ ಶುಭಲಕ್ಷ್ಮೀ ದಂಪತಿಯ ಸುಪುತ್ರ.


