ಮೈಸೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕುವೆಂಪುನಗರ BGS-IMSC ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಅವರು ವಿಜ್ಞಾನ ವಿಭಾಗದಲ್ಲಿ 94.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೈಸೂರು ನಿವಾಸಿ ಮನೋಜ್ ಕುಮಾರ್ ಹಾಗೂ ಆಶಾ ಕೆ ದಂಪತಿಯ ಸುಪುತ್ರಿ.
