ಕಾಪು (ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 86.66% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ಮಣ್ಣು ಜಂತ್ರ ಪುನರ್ ನಿವಾಸಿ ವಸಂತ್ ಕುಲಾಲ್ ಹಾಗೂ ಶಶಿಕಲಾ ದಂಪತಿಯ ಸುಪುತ್ರಿ.
