ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಪದವಿಪೂರ್ವಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 97.67% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊರ್ಗಿ ನಿವಾಸಿ ಜೋಗು ಕುಲಾಲ್ ಹಾಗೂ ಬೇಬಿ ದಂಪತಿಯ ಸುಪುತ್ರಿ .
