ಕಾಸರಗೋಡು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2025-26ನೇ ಸಾಲಿನ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 10ನೇ ತರಗತಿಯ ಪರೀಕ್ಷೆಯಲ್ಲಿ ತಲಪಾಡಿ ಶಾರದಾ ವಿದ್ಯಾನಿಕೇತನ ಇಲ್ಲಿನ ವಿದ್ಯಾರ್ಥಿನಿ ಶ್ರೀಧಾ. ಐ. ಎಸ್. ಅವರು 97.8% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಈಶ್ವರ ಮಾಸ್ತರ್ ಕಿದೂರ್ ಮತ್ತು ಸುಜಾತ ಕೆ ದಂಪತಿಯ ಸುಪುತ್ರಿ.
