ಉಡುಪಿ(ಕುಲಾಲ ವರ್ಲ್ಡ್ ಡಾಟ್ ಕಾಮ್) :2025-26ನೇ ಶೈಕ್ಷಣಿಕ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಮಣಿಪಾಲ್ ಪ್ರೀ-ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿ ಹಸ್ಮಿತ್ ಅವರು ವಿಜ್ಞಾನ ವಿಭಾಗದಲ್ಲಿ 95.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಕುಂಟಾಲ್ಕಟ್ಟೆ ಮನೆ ನಿವಾಸಿ ವಿಶ್ವನಾಥ ಕುಲಾಲ್ ಹಾಗೂ ವಿನೋದಾ ಕುಲಾಲ್ ದಂಪತಿಯ ಸುಪುತ್ರ.

