ಬೆಳ್ತಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕೆ ಪಿ ಎಸ್ ಶಾಲೆ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಯಶ್ವಿತ್ 90.40% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುಂಜಾಲಕಟ್ಟೆ ಶ್ರೀರಾಮನಗರ ರಮೇಶ್ ಮೂಲ್ಯ ಮತ್ತು ದಿವ್ಯ ದಂಪತಿಗಳ ಸುಪುತ್ರ.
