ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗುರುಪುರ ಕೈಕಂಬ ಅವರ್ ಲೇಡಿ ಆಫ್ ಪೊಂಪೈ ಸ್ಕೂಲ್ ವಿದ್ಯಾರ್ಥಿ ಪ್ರಜ್ವಲ್ ವಿ. ಕುಮಾರ್ 97.76% ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರು ಪೊಳಲಿ ಪಲ್ಲಿಪಾಡಿ ನಿವಾಸಿ ವಿಜಯ್ ಕುಮಾರ್ ಮತ್ತು ಪ್ರೇಮಲತಾ ದಂಪತಿಯ ಸುಪುತ್ರ.

