ಕಾಪು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪ್ರೌಢಶಾಲೆಯ ವಿದ್ಯಾರ್ಥಿನಿ ಧೃತಿ 92.64% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಬಿದ್ರಿ ಪಾದೆಬೆಟ್ಟು ಕೃಷ್ಣ ಕುಲಾಲ್ ಹಾಗೂ ಉಷಾ ಕುಲಾಲ್ ದಂಪತಿಯ ಸುಪುತ್ರಿ.
