ಕುಂದಾಪುರ(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೈಕಾಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರೇರಿತಾ ಎಸ್ ಕುಲಾಲ್ 95.57% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇವರು ನಾಗೇರಿ ನಿವಾಸಿಗಳಾದ ಶೇಖರ್ ಕುಲಾಲ್ ಮತ್ತು ಜ್ಯೋತಿ ಕುಲಾಲ್ ದಂಪತಿಯ ಸುಪುತ್ರಿ.

