ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೊಸಕೋಟೆಯ ಕಾಲ್ ವೆಲ್ ಅಕಾಡೆಮಿ ಪ್ರೌಢಶಾಲೆಯ ವಿದ್ಯಾರ್ಥಿನಿ ಭುವಿ ಕುಲಾಲ್ 92.8% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಕೋಟೆ ನಿವಾಸಿ ಮಧುಕರ್ ಕುಲಾಲ್ ಜನ್ನಾಡಿ ಮತ್ತು ಪೂರ್ಣಿಮಾ ಕುಲಾಲ್ ದಂಪತಿಯ ಸುಪುತ್ರಿ.
